Lok Sabha Election: ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ…!

ವಾರಣಾಸಿ:- ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಮೋದಿಯವರ ನಾಮನಿರ್ದೇಶನಕ್ಕೆ ಬಿಜೆಪಿ ಬಿಜೆಪಿ ಸಭರ್ಜರಿ ತಯಾರಿ ನಡೆಸಿದೆ. ಮಹಿಳೆ ಕಿಡ್ನ್ಯಾಪ್ ಕೇಸ್: ಇಂದು ಮಧ್ಯಾಹ್ನ ಜೈಲಿನಿಂದ ರೇವಣ್ಣ ರಿಲೀಸ್.. ಪೋಲಿಸ್ ಬಂದೋಬಸ್ತ್! ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೆರಡು … Continue reading Lok Sabha Election: ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ…!