BRICS Summit: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಗೆ ಭೇಟಿ!

ನವದೆಹಲಿ: ಕಜಾನ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಕಜಾನ್‌ನಲ್ಲಿ ಅ.22, 23 ರಂದು 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬ್ರಿಕ್ಸ್ ಶೃಂಗಸಭೆಯು ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ. ಭಾರತದಲ್ಲಿರುವ ಜರ್ಮನ್ ರಾಯಭಾರಿ: ಹೊಸ ಕಾರಿಗೆ … Continue reading BRICS Summit: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಗೆ ಭೇಟಿ!