ಚೆನ್ನೈ: ತಮಿಳುನಾಡಿನ ಶ್ರೀರಂಗನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ರಾಮನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
#Watch | Prime Minister @narendramodi offers prayers at Sri Ranganathaswamy Temple in Tiruchirappalli.
Blessed moment at Sri Ranganathaswamy Temple in Trichy, as Gajraj graces the presence of PM Modi. #PMModi #SriRangnathjiTemple pic.twitter.com/hTNkW89c1B
— DD News (@DDNewslive) January 20, 2024
ಶ್ರೀರಂಗನಾಥನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ತಿರುಚಿರಾಪಳ್ಳಿಯ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ರಾಮನಿಗೆ ಸಂಬಂಧಿಸಿದ ದೇವಸ್ಥಾನಗಳಿಗೆ ಭೇಟಿ ನೀಡ್ತಿರುವ ಮೋದಿ
ದಕ್ಷಿಣ ಭಾರತದ ಪ್ರಮುಖ ಶ್ರೀರಾಮನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.