ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್

ಹೊಸದಿಲ್ಲಿ:- ಪ್ರಧಾನಿ ಮೋದಿಯವರ ಯೂಟ್ಯೂಬ್ ಚಾನೆಲ್ ಎರಡು ಕೋಟಿ ಸಬ್​ಸ್ಕ್ರೈಬರ್ಸ್​​ ಸಂಖ್ಯೆಯನ್ನು ತಲುಪಿದೆ. ಈ ಮೂಲಕ ವಿಶ್ವದ ದೊಡ್ಡ ದೊಡ್ಡ ನಾಯಕರ ಪೈಕಿ ಸದ್ಯ ಮೋದಿ ಅವರು ಮುಂಚೂಣಿಯಲ್ಲಿದ್ದಾರೆ. ಮೋದಿ ಅವರ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು 4.5 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ. ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಸುಮಾರು 64 ಲಕ್ಷ ಚಂದಾದಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದು ಮೋದಿಯವರ ಮೂರನೇ ಒಂದು ಭಾಗಕ್ಕಿಂತ ಕಡಿಮೆಯಾಗಿದೆ. ವೀಕ್ಷಣೆಗೆ ಸಂಬಂಧಿಸಿದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ … Continue reading ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್