ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಿದ್ದಾರೆ
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಪ್ರಧಾನಿ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಕಮಿಷನರ್ ದಯಾನಂದ್ ಸ್ವಾಗತಿಸಿದರು. HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.