ಜೈಲುಪಾಲಾದ ಪುನೀತ್ ಕೆರೆಹಳ್ಳಿ: 14 ದಿನ ನ್ಯಾಯಾಂಗ ಬಂಧನ!

ಬೆಂಗಳೂರು:- ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪುನೀತ್​ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಎಂ ಬದಲಾವಣೆ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು!? 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಿನ್ನೆ ಬಂಧಿಸಲಾಗಿತ್ತು. ಇಂದು ಎನ್​​ಜಿವಿಯಲ್ಲಿರುವ ನಿವಾಸದಲ್ಲಿ ಜಡ್ಜ್ ಮುಂದೆ​ ಪೊಲೀಸರು ಹಾಜರುಪಡಿಸಿದ್ದರು. ಸೋಮವಾರ ಜಾಮೀನು ಅರ್ಜಿ ಸಲ್ಲಿಸುವಂತೆ ಜಡ್ಜ್‌ ಸೂಚನೆ ನೀಡಿದ್ದಾರೆ. ಪುನೀತ್ ಕೆರೆಹಳ್ಳಿ ಪರ ವಕೀಲ … Continue reading ಜೈಲುಪಾಲಾದ ಪುನೀತ್ ಕೆರೆಹಳ್ಳಿ: 14 ದಿನ ನ್ಯಾಯಾಂಗ ಬಂಧನ!