ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ! – 20 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ !

ಬೆಳಗಾವಿ:-ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಜರುಗಿದೆ. Jagadish Shettar: ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ: ಜಗದೀಶ್ ಶೆಟ್ಟರ್ ರಾಜಹಂಸ ಬಸ್ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿತ್ತು. ತಿಮ್ಮಾಪುರದಲ್ಲಿ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ … Continue reading ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ! – 20 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ !