ಖಾಸಗಿ ವೀಡಿಯೊ ಕೇಸ್: HD ರೇವಣ್ಣ ವಿರುದ್ಧ ಮೈಸೂರಿನಲ್ಲಿಯೂ ಕೇಸ್ ದಾಖಲು..!

ಮೈಸೂರು:-ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಮೈಸೂರಿನಲ್ಲಿಯೂ ಕೇಸ್ ದಾಖಲಾಗಿದೆ. ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ – ಅಣ್ಣಾಮಲೈ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಹೆಚ್​ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು … Continue reading ಖಾಸಗಿ ವೀಡಿಯೊ ಕೇಸ್: HD ರೇವಣ್ಣ ವಿರುದ್ಧ ಮೈಸೂರಿನಲ್ಲಿಯೂ ಕೇಸ್ ದಾಖಲು..!