ಖಾಸಗಿ ವಿಡಿಯೋ ಪ್ರಕರಣ: ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ – HD ಕುಮಾರಸ್ವಾಮಿ!

ಶಿವಮೊಗ್ಗ:- ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದಲೂ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.. ಬ್ಲಡ್ ಶುಗರ್ ಕಂಟ್ರೋಲ್ ಆಗಲು ನಿತ್ಯ ಬೆಳಿಗ್ಗೆ ಈ ಎಲೆ ತಿನ್ನಿ..! ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಪ್ರಕರಣದಲ್ಲಿ ಕುಟುಂಬದ ಹೆಸರು ಯಾಕೆ ತರ್ತಿರಾ ಎಂದು ಕಿಡಿಕಾರಿದ್ದಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಎಸ್ ಐಟಿ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಇಲ್ಲಿ ವ್ಯಕ್ತಿ ಬಗ್ಗೆ ಚರ್ಚೆ … Continue reading ಖಾಸಗಿ ವಿಡಿಯೋ ಪ್ರಕರಣ: ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ – HD ಕುಮಾರಸ್ವಾಮಿ!