ನವದೆಹಲಿ: ಇತ್ತೀಚೆಗೆ, ರಶ್ಮಿಕಾ ಮಂದಣ್ಣ, ಕಾಜೋಲ್ ಮತ್ತು ಕತ್ರಿನಾ ಕೈಫ್ ಸೇರಿದಂತೆ ಹಲವಾರು ನಟರು ಡೀಪ್ಫೇಕ್ಗೆ ಬಲಿಯಾಗಿದ್ದಾರೆ. ಡೀಪ್ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು ಸೆಲೆಬ್ರಿಟಿಗಳಾಗಿದ್ದಾರೆ. ಈಗ ತಮಿಳು, ತೆಲುಗು ಮತ್ತು ಮಲಯಾಳಿ ಸಿನಿಮಾಗಳಲ್ಲಿ ಫೇಮಸ್ ಆಗಿರೋ ನಟಿ ಪ್ರಗ್ಯಾ ಅವರದ್ದು ಎನ್ನಲಾದ ಕೆಲವು ಖಾಸಗಿ ಕ್ಷಣಗಳ ವಿಡಿಯೋಗಳು ವೈರಲ್ ಆಗಿದ್ದು,
ಇದು ಎಲ್ಲರಿಗೂ ದೊರಕುವಂತಾಗುತ್ತಿದೆ. ಈ ವಿಡಿಯೋದಲ್ಲಿ ನಟಿಯು, ವ್ಯಕ್ತಿಯೊಬ್ಬರ ಜೊತೆಗೆ ಕೆಲವು ಖಾಸಗಿ ಕ್ಷಣಗಳನ್ನು ಕಳೆದಿರುವಂತೆ ತೋರಿಸಲಾಗುತ್ತಿದೆ. ಇದಕ್ಕೆ ನಟಿ ಪ್ರತಿಕ್ರಿಯೆ ನೀಡಿದ್ದು, ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸೆಕ್ಸ್ ಬಯಕೆ ಹೆಚ್ಚಾಗಲು ಕಾರಣವೇನು ಗೊತ್ತಾ..?
ಇನ್ಸ್ಟಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಪ್ರಗ್ಯಾ, ಇದೊಂದು ಕೆಟ್ಟ ಕನಸು ಅಂತ ನಾನು ಭಾವಿಸುತ್ತೇನೆ, ತಂತ್ರಜ್ಞಾನದಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದಕ್ಕೂ ಇದೆ. ಆದ್ರೆ ಕೆಲವರು ಇದನ್ನು ಎಐ ರಚಿಸಲು ಬಳಿಸಿ, ದುರುಪಯೋಗಪಡಿಸಿಕೊಳ್ಳುವ ಕೆಲಸವನ್ನು ಕೆಲ ದುಷ್ಟರು ಮಾಡುತ್ತಿದ್ದಾರೆ. ಈ ಕ್ಷಣದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ನಾನು ಕೃತಜ್ಞಳಾಗಿರುತ್ತೇನೆ.
ಬೇರೆ ಯಾವ ಮಹಿಳೆಯೂ ಇಂತಹ ಅಗ್ನಿಪರೀಕ್ಷೆಗೆ ಒಳಗಾಗಬಾರದು, ಎಲ್ಲರೂ ಸುರಕ್ಷಿತವಾಗಿರಲಿ ಎಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಅಷ್ಟಕ್ಕೂ ಪ್ರಗ್ಯಾ ನಾಗ್ರಾ ಹಾಟ್ ಬ್ಯೂಟಿ ಎಂದೇ ಫೇಮಸ್ ಆದವರು. ಸೀರೆಯುಟ್ಟರೂ ಅದರಲ್ಲಿಯೂ ಹಾಟ್ ಆಗಿಯೇ ಕಾಣಿಸಿಕೊಳ್ಳುವ ನಟಿಗೆ ಇನ್ಸ್ಟಾಗ್ರಾಂನಲ್ಲಿ ಲಕ್ಷಾಂತರ ಫಾಲೋವರ್ಸ್ ಇದ್ದಾರೆ.