Navaratri Spl: ನವರಾತ್ರಿ ಹಬ್ಬದ ಫೋಟೋ ಶೇರ್‌ ಮಾಡಿಕೊಂಡ ಪ್ರಿಯಾಂಕಾ ಉಪೇಂದ್ರ

ನವರಾತ್ರಿಯು (Navaratri) ದುರ್ಗಾ ದೇವಿಗೆ ಸಮರ್ಪಿತವಾದ ಮಂಗಳಕರ ಹಿಂದೂ ಹಬ್ಬವಾಗಿದೆ. ಇದು ಒಂಬತ್ತು ರಾತ್ರಿಗಳ ಸಾಂಕೇತಿಕ ಆಚರಣೆಯಾಗಿದೆ ಮತ್ತು ಉತ್ತರ ಮತ್ತು ಪೂರ್ವ ಭಾರತದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಇನ್ನೂ ಕನ್ನಡ ಚಿತ್ರರಂಗದ ತಾರೆಯರು ಕೂಡ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದರಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಮನೆಯಲ್ಲೂ ‘ನವ’ರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಚೆಂದದ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನವರಾತ್ರಿ ಹಬ್ಬವನ್ನು ಆಚರಣೆಯನ್ನು ಸರಳವಾಗಿ ಪ್ರಿಯಾಂಕಾ … Continue reading Navaratri Spl: ನವರಾತ್ರಿ ಹಬ್ಬದ ಫೋಟೋ ಶೇರ್‌ ಮಾಡಿಕೊಂಡ ಪ್ರಿಯಾಂಕಾ ಉಪೇಂದ್ರ