ಸಂದೇಶದಲ್ಲಿ ಬಿಜೆಪಿ ಪರ ಪ್ರಚಾರ: ಹಾಸನ ಶಿಕ್ಷಣ ಇಲಾಖೆ ನೌಕರ ಸಸ್ಪೆಂಡ್!

ಹಾಸನ:- ಸಂದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದ ಮೇಲೆ ಹಾಸನದ ಡಿಡಿಪಿಐ ಕಛೇರಿಯ ಎಫ್.ಡಿ.ಎ ಬಿ.ಎಚ್. ಮಂಜುನಾಥ್ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಕ್ಯಾನ್ಸರ್ ರಾಜಧಾನಿ ಆಗಿದೆ ಭಾರತ – ಆತಂಕಕಾರಿ ಮಾಹಿತಿ ಬಹಿರಂಗ! ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿದ್ದು, 24 ಗಂಟೆಗಳೊಳಗಾಗಿ ಮಾಹಿತಿ ಒದಗಿಸಿ ಎಂದು ಎ.ಡಿ.ಸಿ ಶಾಂತಲಾ ಅವರು ನೋಟಿಸ್ ಜಾರಿ ಮಾಡಿದ್ದರಂತೆ. ಬಿಜೆಪಿ ಪಕ್ಷದ ಪರ ವಾಟ್ಸಾಪ್ ಗ್ರೂಪ್​​ನಲ್ಲಿ ಸಂದೇಶ ಕಳಿಸಿ ಪ್ರಚಾರ ನಡೆಸಿರುವ ಬಗ್ಗೆ ನಾಗೇಂದ್ರ … Continue reading ಸಂದೇಶದಲ್ಲಿ ಬಿಜೆಪಿ ಪರ ಪ್ರಚಾರ: ಹಾಸನ ಶಿಕ್ಷಣ ಇಲಾಖೆ ನೌಕರ ಸಸ್ಪೆಂಡ್!