ವಿಧಾನಸಭೆಯಲ್ಲಿ ಪಾಕಿಸ್ತಾನಕ್ಕೆ ಜಯ ಎಂದು ಹಾಕಿದ ಘೋ ಷಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದ ಬಿಜೆಪಿಯವರನ್ನು ಪೋಲಿಸರು ತಡೆಯುವ ಸಮಯದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ನಡೆದು, ಬಿಜೆಪಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್ ಅವರು ಪ್ರಜ್ಞೆ ತಪ್ಪಿಕೆಳಗೆ ಬಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
ಇದೇ ಸಮಯದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿದ್ದ ಕಾರ್ಯಕರ್ಯತರೂ ಕೂಡ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ದ ಘೋಷಣೆ ಹಾಕಿದರು. ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
![](https://ainlivenews.com/wp-content/uploads/2024/01/Ad-Banner-copy-scaled.jpg)