ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕ್ ಪರ ಬರಹ ; ಕಿಡಿಗೇಡಿಗಳಿಗಾಗಿ ಹುಡುಕಾಟ

ರಾಮನಗರ: ಬಿಡದಿಯ ಟೋಯೋಟಾ ಬುಶೋಕು ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.   ಕಳೆದ ಮಾರ್ಚ್ 15 ರಂದು ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಕಾರ್ಖಾನೆಯ ಶೌಚಾಲಯದಲ್ಲಿ  “ಪಾಕಿಸ್ತಾನ ಜೈ, ಕನ್ನಡಿಗರು ಸೂ,…. ಮಕ್ಕಳು ಎಂದು ಬರೆದಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉದ್ಯೋಗಿಗಳಿಗೆ ಕಂಪನಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಯಾರೇ ಕಿಡಿಗೇಡಿ ಇದ್ದರೂ ಕಠಿಣ ಕ್ರಮವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಜೈಲಿನಲ್ಲಿ ಕೈದಿಗಳ ಕೂಗಾಟ ಚೀರಾಟದ ವಿಡಿಯೋ ವೈರಲ್ : … Continue reading ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕ್ ಪರ ಬರಹ ; ಕಿಡಿಗೇಡಿಗಳಿಗಾಗಿ ಹುಡುಕಾಟ