ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿರ್ಮಾಪಕ ಭಾಮಾ ಹರೀಶ್ ನೆನಪು ಮಾಡಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮೋಬೈಲ್ ಮತ್ತು ಕಿಟ್ ವಿತರಿಸಿದ ರಾಜು ಕಾಗೆ…! ಮೆಜೆಸ್ಟಿಕ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ದರ್ಶನ್, ನಾಯಕ ನಟನಾಗಿ ನಟಿಸಿದ ಮೂರನೇ ಸಿನಿಮಾ ‘ನಿನಗೋಸ್ಕರ’ ಸಿನಿಮಾದಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನೆನಪು ಮಾಡಿಕೊಂಡಿದ್ದಾರೆ. ‘ನಿನಗೋಸ್ಕರ’ ಸಿನಿಮಾದಲ್ಲಿ ದರ್ಶನ್ ನಾಯಕ ನಟನಾಗಿ ನಟಿಸಿದ್ದರು, ಆ ಸಿನಿಮಾದ ನಿರ್ಮಾಪಕರೊಟ್ಟಿಗೆ ಕಿರಿಕ್ ಮಾಡಿಕೊಂಡಿದ್ದ ದರ್ಶನ್ ಸಿನಿಮಾಕ್ಕೆ ಡಬ್ಬಿಂಗ್ … Continue reading ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!