ಉತ್ಪಾದನೆ ಕುಸಿತ, ದರ ಏರಿಕೆ: ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ!

ಬೆಂಗಳೂರು:- ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹೀಗಾಗಿ ದರ ಗಗನಕ್ಕೇರಿದೆ. ನಿಮಗೆ ಮನೆ ಮುಂದೆ ರಂಗೋಲಿ ಹಾಕುವ ಅಭ್ಯಾಸ ಇದ್ಯಾ!? ಇದರ ಮಹತ್ವ ತಿಳಿಯಿರಿ! ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ … Continue reading ಉತ್ಪಾದನೆ ಕುಸಿತ, ದರ ಏರಿಕೆ: ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ!