ಅಶ್ಲೀಲ ಪದ ಬಳಕೆ: CT ರವಿ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನ!

ಬೆಳಗಾವಿ:- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ CT ರವಿ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಯಾವ್ಯಾವ ಏರಿಯಾಗಳಲ್ಲಿ? ಈ ಮೂಲಕ ದೊಡ್ಡ ಹೈಡ್ರಾಮವೇ ಜರುಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ … Continue reading ಅಶ್ಲೀಲ ಪದ ಬಳಕೆ: CT ರವಿ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನ!