ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ: ತಾಯಿ ದರ್ಶನಕ್ಕಿಲ್ಲ ಅವಕಾಶ!

ಮೈಸೂರು:- ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಮಹಿಷ ಮಂಡಲೋತ್ಸವ ವರ್ಸಸ್ ಚಾಮುಂಡಿ ಚಲೋ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಆಗಿದೆ. ಕೂಲ್ ಕ್ಯಾಪ್ಟನ್ ಧೋನಿಗಾಗಿ ನಿಯಮವನ್ನೇ ಬದಲಿಸಿದ BCCI: IPL ಹೊಸ ರೂಲ್ಸ್ ಏನಿದೆ!? ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಚಾಮುಂಡಿ ತಾಯಿ ದರ್ಶನಕ್ಕೆ ಯಾರಿಗೂ ಇವತ್ತು ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿಯು ಇಂದು ಮಹಿಷ ದಸರಾ ಆಚರಣೆಗೆ … Continue reading ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ: ತಾಯಿ ದರ್ಶನಕ್ಕಿಲ್ಲ ಅವಕಾಶ!