ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಇಳಿಸಲು ಪ್ರಸ್ತಾಪ: ಇರಾಕ್‌ ಮಸೂದೆಗೆ ಆಕ್ರೋಶ

ಇರಾಕ್ ಸಂಸತ್ತಿನಲ್ಲಿ ಪ್ರಸ್ತಾವಿತ ಮಸೂದೆಯೊಂದು ವ್ಯಾಪಕ ಆಕ್ರೋಶ ಹಾಗೂ ಕಳವಳಕ್ಕೆ ಕಾರಣವಾಗಿದೆ. ಇರಾನ್ ನ ಹೊಸ ಮಸೂದೆಯಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 9 ವರ್ಷಕ್ಕೆ ಇಳಿಸಲು ಮಾತುಕತೆ ನಡೆಯುತ್ತಿದೆ. ಆದರೆ ಈ ಮಸೂದೆ ಬಗ್ಗೆ ಪ್ರತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇರಾಕ್ ನ್ಯಾಯ ಸಚಿವಾಲಯವು ಪರಿಚಯಿಸಿದ ವಿವಾದಾತ್ಮಕ ಶಾಸನವು, ದೇಶದ ವೈಯಕ್ತಿಕ ಸ್ಥಿತಿಯ ಕಾನೂನನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿದೆ. ಈಗಾಗಲೇ ಇರುವ ಕಾನೂನು ಮದುವೆಗೆ ಕನಿಷ್ಠ ವಯಸ್ಸನ್ನು 18 ಕ್ಕೆ ನಿಗದಿಪಡಿಸುತ್ತದೆ. ಮಾನವ ಹಕ್ಕುಗಳ ಸಂಘಟನೆಗಳು, ಮಹಿಳಾ … Continue reading ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಇಳಿಸಲು ಪ್ರಸ್ತಾಪ: ಇರಾಕ್‌ ಮಸೂದೆಗೆ ಆಕ್ರೋಶ