ತುಮಕೂರಿನ ರೈಲ್ವೇ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ: ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ತುಮಕೂರಿನ ರೈಲ್ವೇ ನಿಲ್ದಾಣಕ್ಕೆ ತ್ರಿವಿಧದಾಸೋಹಿ ಶಿವಕುಮಾರ ಶ್ರೀಗಳ ಹೆಸರಿಡಲು ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ.ಸದ್ಯದಲ್ಲೇ ಅಧಿಕೃತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅದಕ್ಕೆ ಚಾಲನೆ ಕೊಡ್ತಾರೆ.  ಸದ್ಯ ಮೂರು ಕೋಟಿ ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣವನ್ನ ಅಭಿವೃದ್ಧಿ ಮಾಡಲಾಗ್ತಿದೆ. ನಡೆದಾಡುವ ದೇವರ ಹೆಸರು ಆ ರೈಲ್ವೆ ನಿಲ್ದಾಣದಲ್ಲಿ ಇರಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತ್ರಿವಿಧ ದಾಸೋಹಿಗೆ 6ನೇ ಪುಣ್ಯಸ್ಮರಣೆ: ಇಂದು ಸಿದ್ಧಗಂಗಾ ಮಠದಲ್ಲಿ ಸಂಸ್ಮರಣೋತ್ಸವ! ತುಮಕೂರಿನಲ್ಲಿ ನಡೆಯುತ್ತಿರುವ ಶಿವಕುಮಾರ ಶ್ರೀಗಳ 6 ನೇ … Continue reading ತುಮಕೂರಿನ ರೈಲ್ವೇ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ: ಕೇಂದ್ರ ಸಚಿವ ವಿ.ಸೋಮಣ್ಣ