ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಟೆನ್ಷನ್: ಇಂದು ಹೈಕೋರ್ಟ್ ನಲ್ಲಿ ಮತ್ತೆ ವಿಚಾರಣೆ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆ ನಡೆಯಲಿದೆ. ನನ್ನ ಮಗನ ಬದುಕನ್ನು ಹಾಳು ಮಾಡಿದ ಧೋನಿಯನ್ನು ಎಂದಿಗೂ ಕ್ಷಮಿಸಲ್ಲ: ಮಾಜಿ ಕ್ರಿಕೆಟಿಗ ಸಿನಿಮಿಡಿ! ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಕಳೆದ ಶನಿವಾರ … Continue reading ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಟೆನ್ಷನ್: ಇಂದು ಹೈಕೋರ್ಟ್ ನಲ್ಲಿ ಮತ್ತೆ ವಿಚಾರಣೆ!