Bagalakote: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಕೇಸ್; ಆರೋಪಿಗಳ ವಿರುದ್ಧ ದಾಖಲಾಯ್ತು FIR!

ಬಾಗಲಕೋಟೆ:– ಮುಧೋಳ ಠಾಣೆಯ ಪೊಲೀಸರು ತನಿಖೆ ಚುರುಕುಗೊಳಿಸಿ ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 11 ಆರೋಪಿಗಳ ವಿರುದ್ಧ FIR ದಾಖಲಿಸಿದ್ದಾರೆ. ತಮಿಳುನಾಡನ್ನು ನಿರ್ಲಕ್ಷಿಸುತ್ತಿಲ್ಲ: ಸ್ಟಾಲಿನ್ ಆರೋಪಕ್ಕೆ ಕೇಂದ್ರ ಸ್ಪಷ್ಟನೆ! ಜಿಲ್ಲೆಯ ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್​ಗಳ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು. ದಾಳಿ ವೇಳೆ ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, … Continue reading Bagalakote: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಕೇಸ್; ಆರೋಪಿಗಳ ವಿರುದ್ಧ ದಾಖಲಾಯ್ತು FIR!