ಚಿಕ್ಕೋಡಿ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಧರಣಿ ನಡೆಸಿದ್ದು,
ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರೋಟೆಸ್ಟ್ ನಡೆಸಿದರು. ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.