ವಿಜಯಪುರ: ವಿವಿಧ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಖಾಜಾ ನಗರದಲ್ಲಿ ಸ್ಥಳೀಯರಿಂದ ಪ್ರತಿಭಟನೆ ನಡೆಸಲಾಯಿತು.
ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನೆ ಮಾಡಿದರು. ಟೈಯರ್ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಆಕ್ರೋಶ ಹೊರಹಾಕಿದರು.