ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯಲ್ಲಿ ನೇಹಾ ಹಿರಮೇಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಹುಬ್ಬಳ್ಳಿಯ ಅಂಜಲಿ ಮನೆ ಹಾಗೂ ಕಿಮ್ಸ್ ಆಸ್ಪತ್ರೆ ಮುಂದೆ ಯುವತಿ ಮೃತದೇಹ ಅಂತ್ಯಕ್ರಿಯೆಗೆ ರವಾನಿಸಿದಂತೆ ತಡೆ ಹಿಡಿದ ಘಟನೆ ನಡೆದಿದೆ.  ಇಂದು ಬೆಳ್ಳಂಬೆಳಗ್ಗೆ ಇಲ್ಲಿನ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿದ ಆರೋಪಿ ಗಿರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹೆಂಡತಿಯ … Continue reading ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ