KIMS Protest: ಕಿಮ್ಸ್ ಕಿರಿಯ ವೈದ್ಯರಿಂದ ಪ್ರತಿಭಟನಾ ಮೆರವಣಿಗೆ

ಹುಬ್ಬಳ್ಳಿ: ಪ್ರತಿ ವರ್ಷ ಸ್ಟೈಫಂಡ್ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿಯ ಕಿಮ್ಸ್‌ನ ಕಿರಿಯ ವೈದ್ಯರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಿಮ್ಸ್ ಆವರಣದಿಂದ ಹೊರಟ ಮೆರವಣಿಗೆ ಬಿಆರ್‌ಟಿಎಸ್‌ ಕಾರಿಡಾ‌ರ್ ಮೂಲಕ ಸಾಗಿ ಚನ್ನಮ್ಮ ವೃತ್ತ ತಲುಪಿತು. ಅಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕಿರಿಯ ವೈದ್ಯರು, ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ಭದ್ರತೆ ಕಲ್ಪಿಸಬೇಕು. ವೈದ್ಯಕೀಯ ಸ್ನಾತಕೋತ್ತರ ಪದವಿಯ ಶುಲ್ಕವನ್ನು ಕಡಿಮೆಗೊಳಿಸಬೇಕು. ಪ್ರತಿ ವರ್ಷವೂ ಸ್ಟೈಫಂಡ್ ಹೆಚ್ಚಿಸಬೇಕು ಸೇರಿ ವಿವಿಧ … Continue reading KIMS Protest: ಕಿಮ್ಸ್ ಕಿರಿಯ ವೈದ್ಯರಿಂದ ಪ್ರತಿಭಟನಾ ಮೆರವಣಿಗೆ