ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು,
ಗ್ರಾಮಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನೀಡಬೇಕು, ಕನಿಷ್ಟ ಪಿಂಷಣಿ ನಿಗದಿಗೊಳಿಸಬೇಕು, ತೀವ್ರವಾದ ಅನಾರೋಗ್ಯಕ್ಕೆ ತುತ್ತಾಷ ನೌಕರರಿಗೆ ಆಸ್ಪತ್ರೆ ವೆಚ್ಚ ಸೇರಿದಂತೆ ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿದರು.