ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಬಿ ಎನ್ ಜಗದೀಶ್!

ಪೀಣ್ಯ ದಾಸರಹಳ್ಳಿ: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ ಮಾಡಲಾಗಿದ್ದು ಬೆಳಗಾವಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್​ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿ, ಗೂಂಡಾಗಿರಿ ಮಾಡಿರುವಂತಹ ಘಟನೆ ನಡೆದಿದೆ. ಬಾಕ್ಸ್‌ ಆಫೀಸ್‌ನಲ್ಲಿ ₹270 ಕೋಟಿ ಗಳಿಕೆ ಮಾಡಿದ ‘ಛಾವಾ’! ಯುವತಿಯೊಬ್ಬಳು ಮರಾಠಿಯಲ್ಲಿ ಟಿಕೆಟ್ ಕೇಳಿದಾಗ ಕನ್ನಡದಲ್ಲಿ ಮಾತನಾಡುವಂತೆ ಕಂಡಕ್ಟರ್ ಕೇಳಿದ್ದಕ್ಕೆ ಹಲ್ಲೆ ಮಾಡಲಾಗಿದೆ ಇದನ್ನು ಕನ್ನಡಿಗರಾಗಿ ನಾವು ಖಂಡಿಸುತ್ತೇವೆ ಎಂದು ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್ ಜಗಧೀಶ್ ತಿಳಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆಯಲ್ಲಿರುವ ಜಯಕರ್ನಾಟಕ … Continue reading ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಬಿ ಎನ್ ಜಗದೀಶ್!