ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ವಸತಿ ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಊಟದ ವ್ಯವಸ್ಥೆ ಇಲ್ಲದಿರು ವುದರಿಂದ ಇಂದು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸರಕಾರಿ ಮೆಟ್ರಿಕ್ ನಂತರದ ಬಾಲಕರ ಪರಿಶಿಷ್ಟ ಜಾತಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆ ಸರಿಯಾಗಿಲ್ಲವೆಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ವರದಿ: ಪರುಶುರಾಮ್

