ಪ್ರಚೋದನಕಾರಿ ಬಾಷಣ: SDPI ಮುಖಂಡನ ವಿರುದ್ಧ ಎಫ್​ಐಆರ್​!

ಕೊಪ್ಪಳ:– ವಕ್ಫ್​​ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ ಅಂತ ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ವಿಚಾರ: ಇದು ನನ್ನಿಷ್ಟ ಎಂದ DCM ಡಿಕೆಶಿ! ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ವಕ್ಫ್​ ಬಿಲ್​-2024 ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೆಪ್ಟೆಂಬರ್​ 13ರಂದು ಕಾರಟಗಿ ಪಟ್ಟಣದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಎಸ್​ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಎಂಬಾತ ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. … Continue reading ಪ್ರಚೋದನಕಾರಿ ಬಾಷಣ: SDPI ಮುಖಂಡನ ವಿರುದ್ಧ ಎಫ್​ಐಆರ್​!