ಪಿಎಸ್​ಐ ಪರಶುರಾಮ ಸಾವು ಪ್ರಕರಣ: ವರದಿ ಕೇಳಿದ ಕೇಂದ್ರ!

ಬೆಂಗಳೂರು:- ಪಿಎಸ್​ಐ ಪರಶುರಾಮ ಸಾವು ಕೇಸ್​ ಗೆ ಸಂಬಧಪಟ್ಟಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್! ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ‌ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪ ಮಾಡಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು. ಸದ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚಿಸಿದೆ. … Continue reading ಪಿಎಸ್​ಐ ಪರಶುರಾಮ ಸಾವು ಪ್ರಕರಣ: ವರದಿ ಕೇಳಿದ ಕೇಂದ್ರ!