PSI ನೇಮಕಾತಿ ಹಗರಣ: ಮಾಜಿ ಸಚಿವ ಅಶ್ವಥ್ ನಾರಾಯಣ ವಿಚಾರಣೆ!
ಬೆಂಗಳೂರು:- PSI ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿಚಾರಣೆ ನಡೆಯಲಿದೆ. ದೆಹಲಿಯಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್: ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ಸಾಗಾಟ! ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಪ್ರಕರಣದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ವಿಚಾರಣೆ ಮಾಡಲಾಗಿದೆ. ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಮತ್ತು ಸಂಬಂಧಿಕರು ಆಯ್ಕೆ ಆಗಿದ್ದಾರೆ. ಇದನ್ನೆಲ್ಲಾ ಅಶ್ವಥ್ ನಾರಾಯಣ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಪಿಎಸ್‌ಐ ಹಗರಣದ ಮರುತನಿಖೆಗೆ … Continue reading PSI ನೇಮಕಾತಿ ಹಗರಣ: ಮಾಜಿ ಸಚಿವ ಅಶ್ವಥ್ ನಾರಾಯಣ ವಿಚಾರಣೆ!
Copy and paste this URL into your WordPress site to embed
Copy and paste this code into your site to embed