ಬೆಂಗಳೂರಿನಲ್ಲಿ ಪಂಕ್ಚರ್ ಮಾಫಿಯಾ: 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್!

ಬೆಂಗಳೂರು:- ಕೆಲ ದಿನಗಳಿಂದ ನಗರದಲ್ಲಿ ಸುಮ್ಮನಿದ್ದ ಪಂಕ್ಚರ್ ಮಾಫಿಯಾ ಮತ್ತೆ ತಲೆ ಎತ್ತಿರುವುದು, ಇದರಿಂದ ಕಳೆದ ಆರು ತಿಂಗಳಲ್ಲಿ 482 ಬಿಎಂಟಿಸಿ ಬಸ್​​ಗಳು ಪಂಕ್ಚರ್ ಆಗಿವೆಯಂತೆ. ಮದ್ಯಪ್ರಿಯರಿಗೆ ಒಂದೆಡೆ ಗುಡ್ ನ್ಯೂಸ್, ಮತ್ತೊಂದೆಡೆ ಬ್ಯಾಡ್ ನ್ಯೂಸ್: ಏನಪ್ಪಾ ಅದು!? ಇದರಿಂದ ನಡು ರೋಡಲ್ಲಿ ಬಿಎಂಟಿಸಿ ಬಸ್​​ಗಳು ಕೈ ಕೊಡುತ್ತಿದ್ದು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ಪೋಲಿಸ್ ಕಮೀಷನರ್​ಗೆ ದೂರು ಕೊಡಲು ಮುಂದಾಗುತ್ತೇವೆ ಎಂದು ಬಿಎಂಟಿಸಿ ಅಧಿಕಾರಿ ಗಜೇಂದ್ರ ಕುಮಾರ್ ತಿಳಿಸಿದ್ದಾರೆ. ಬಿಎಂಟಿಸಿ ಬಸ್​​​ಗಳ ಪಂಕ್ಚರ್ ಲೆಕ್ಕಾಚಾರ … Continue reading ಬೆಂಗಳೂರಿನಲ್ಲಿ ಪಂಕ್ಚರ್ ಮಾಫಿಯಾ: 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್!