IPL 2024: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ, ಗುಜರಾತ್ ಬ್ಯಾಟಿಂಗ್!

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮೊದಲಿಗೆ ಟಾಸ್ ಗೆದ್ದ ಪಂಜಾಬ್ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ!? ಇಂದು, ಐಪಿಎಲ್ 2024 ರ 17 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತೊಮ್ಮೆ … Continue reading IPL 2024: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ, ಗುಜರಾತ್ ಬ್ಯಾಟಿಂಗ್!