ಹಾಸನಾಂಬೆ ದೇಗುಲದಲ್ಲಿ ಭಕ್ತರ ತಳ್ಳಾಟ, ನೂಕಾಟ: ಎಲ್ಲಾ VVIP ಪಾಸ್ ಹಾಗೂ ವಿಶೇಷ ಬಸ್ ಸಂಚಾರ ರದ್ದು!

ಹಾಸನ: ಹಾಸನಾಂಬೆ ದೇವಿಯ ದರ್ಶನಕ್ಕೆ ನೀಡಲಾಗಿದ್ದ ವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ. ಭಕ್ತಾದಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ಬಸ್‌ಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಹೌದು ಭಕ್ತರ ದಟ್ಟಣೆಯಿಂದಾಗಿ 1000 ರೂಪಾಯಿ ನೇರ ದರ್ಶನ ಟಿಕೆಟ್ ಹಾಗೂ ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಹಾಸನಾಂಬೆ ದೇವಾಲಯದ ಬಳಿ ಹಾಸನ ಎಸ್‌ಪಿ ಮಹಮ್ಮದ್ ಸುಜೀತಾ, ಕೊಡಗು ಎಸ್‌ಪಿ ರಾಮರಾಜ ಹಾಗೂ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಮಾಲದಂಡಿಯವರನ್ನು ಜನರ ನಿಯಂತ್ರಣಕ್ಕೆ ನಿಯೋಜಿಸಲಾಗಿದೆ. ಆದರೂ ಹಾಸನಾಂಬೆ ದೇವಿ ದರ್ಶನಕ್ಕೆ ಲಕ್ಷಾಂತರ ಜನ ಭಕ್ತರು … Continue reading ಹಾಸನಾಂಬೆ ದೇಗುಲದಲ್ಲಿ ಭಕ್ತರ ತಳ್ಳಾಟ, ನೂಕಾಟ: ಎಲ್ಲಾ VVIP ಪಾಸ್ ಹಾಗೂ ವಿಶೇಷ ಬಸ್ ಸಂಚಾರ ರದ್ದು!