‘ಪುಷ್ಪ-2’ ಹೊಸ ಪೋಸ್ಟರ್ ರಿಲೀಸ್..ಕಾಲ ಮೇಲೆ ಕಾಲು ಹಾಕಿ ಸೀರಿಯಸ್ ಲುಕ್ ಕೊಟ್ಟ ಅಲ್ಲು ಅರ್ಜುನ್

ಈ ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದು ಪುಷ್ಪ-2. ಡಿಸೆಂಬರ್ 6ಕ್ಕೆ ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗ್ತಿದೆ. ಪುಷ್ಪ ಸೀಕ್ವೆಲ್ ತೆರೆಗೆ ಬರೋದಿಕ್ಕೆ ಹೆಚ್ಚು ಕಮ್ಮಿ 50 ದಿನಗಳು ಬಾಕಿ ಉಳಿದಿವೆ. ಈಗ ಚಿತ್ರತಂಡ ಪುಷ್ಪರಾಜ್ ನ ಹೊಸ ಲುಕ್ ಬಿಟ್ಟು ಕಿಕ್ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಕಾಲು ಮೇಲೆ ಕಾಲು ಹಾಕಿ ಸೀರಿಯಸ್ ಮೋಡ್‌ನಲ್ಲಿ ಕುಳಿತಿರುವ ಪುಷ್ಪ ರಾಜ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಈ ಹೊಸ ಪೋಸ್ಟರ್‌ಗೆ ಪ್ರೇಕ್ಷಕರು ಮತ್ತು ಅಭಿಮಾನಿಗಳು … Continue reading ‘ಪುಷ್ಪ-2’ ಹೊಸ ಪೋಸ್ಟರ್ ರಿಲೀಸ್..ಕಾಲ ಮೇಲೆ ಕಾಲು ಹಾಕಿ ಸೀರಿಯಸ್ ಲುಕ್ ಕೊಟ್ಟ ಅಲ್ಲು ಅರ್ಜುನ್