ಪುಷ್ಪಾ-2 ಹೊಸ ರಿಲೀಸ್ ಡೇಟ್ ಅನೌನ್ಸ್: ಬಿಡುಗಡೆಗೂ ಮುನ್ನವೇ 420 ಕೋಟಿ ರೂ. ಕಲೆಕ್ಷನ್

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಪುಷ್ಪ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಹಲವು ಭಾರಿ ರಿಲೀಸ್ ಡೇಟ್ ಮುಂದೂಡಿದ್ದ ಚಿತ್ರತಂಡ ಇದೀಗ ಕೊನೆಗೂ ಸಿನಿಮಾ ರಿಲೀಸ್ ಮಾಡೋಕೆ ಮುಂದಾಗಿದೆ. ಇದೇ ಡಿಸೆಂಬರ್​ 5ರಂದು ಬಿಡುಗಡೆ ಆಗಲಿದ್ದು, ಸದ್ಯ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪುಷ್ಪಾ 2 ಸಿನಿಮಾ ರಿಲೀಸ್ ಗೂ ಮುನ್ನವೇ 420 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಈ ಬಗ್ಗೆ ಸಿನಿಮಾದ ನಿರ್ಮಾಪಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಪುಷ್ಪ 2’ ಸಿನಿಮಾದ ನಿರ್ಮಾಪಕರು … Continue reading ಪುಷ್ಪಾ-2 ಹೊಸ ರಿಲೀಸ್ ಡೇಟ್ ಅನೌನ್ಸ್: ಬಿಡುಗಡೆಗೂ ಮುನ್ನವೇ 420 ಕೋಟಿ ರೂ. ಕಲೆಕ್ಷನ್