ಪುಷ್ಪ: ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವಿನ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ನಟ ಅಲ್ಲು ಅರ್ಜುನ್

ಪುಷ್ಪಾ 2 ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ದೇಶ-ವಿದೇಶಗಳಲ್ಲಿ ಬಿಡುಗಡೆ ಆಗಿರುವ ಸಿನಿಮಾ ಬಾಕ್ಸ್ ಆಫೀಸ್ ದಾಖಲೆಗಳನ್ನ ಉಡೀಸ್ ಮಾಡುತ್ತಿದೆ. ಪುಷ್ಪಾ 2 ಸಕ್ಸಸ್ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಗೆ ಇದೀಗ ಭಾರೀ ಶಾಕ್‌ ಎದುರಾಗಿದೆ. ಹೈದರಾಬಾದ್‌ನ ಚಿತ್ರಮಂದಿರವೊಂದರಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್‌ ಅವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಪುಷ್ಪ 2 ಸಿನಿಮಾದ ಪ್ರೀಮಿಯರ್‌ ಶೋಗೆ ಅಲ್ಲು ಅರ್ಜುನ್‌ ಏಕಾಏಕಿ ಯಾವುದೇ ಮುನ್ಸೂಚನೆ ಇಲ್ಲದೆಯೇ ಆಗಮಿಸಿದ್ದರು. ಇದರಿಂದ ಅವರ ನೋಡಲು … Continue reading ಪುಷ್ಪ: ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವಿನ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ನಟ ಅಲ್ಲು ಅರ್ಜುನ್