Bharat Ratna Award: PV ನರಸಿಂಹ ರಾವ್, ಚೌಧರಿ ಚರಣ್ ಸಿಂಗ್, MS ಸ್ವಾಮಿನಾಥನ್‌ʼಗೆ ಭಾರತ ರತ್ನ ಗೌರವ

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್  ಮತ್ತು ಹಸಿರು ಕ್ರಾಂತಿಯ ಹರಿಕಾರ ಸ್ವಾಮಿನಾಥನ್‌  ಅವರಿಗೆ ಮರಣೋತ್ತರ ಭಾರತರತ್ನ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಪೊಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಹಂಚಿಕೊಳ್ಳಲು ಸಂತೋಷವಾಗಿದೆ, ಒಬ್ಬ ಪ್ರಖ್ಯಾತ ವಿದ್ವಾಂಸ ಮತ್ತು ರಾಜನೀತಿಜ್ಞರಾಗಿ, ನರಸಿಂಹ ರಾವ್ ಗರು ಭಾರತಕ್ಕೆ ವಿವಿಧ ಹುದ್ದೆಗಳಲ್ಲಿ … Continue reading Bharat Ratna Award: PV ನರಸಿಂಹ ರಾವ್, ಚೌಧರಿ ಚರಣ್ ಸಿಂಗ್, MS ಸ್ವಾಮಿನಾಥನ್‌ʼಗೆ ಭಾರತ ರತ್ನ ಗೌರವ