Hubballi: ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್‌!

ಹುಬ್ಬಳ್ಳಿ: ಇಲ್ಲಿಯ ಬ್ಯೂರೋ ಆಫ್ ಇಂಡಿಯನ್ ಸ್ಟಶ್ಚಯಂಡರ್ಡ್ಸ್ (ಬಿಐಎಸ್‌) ಶಾಖೆ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಕ್ವಾಲಿಟಿ ವಾಕ್‌ಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜನವರಿಯಿಂದಲೇ ಎಲೆಕ್ಟ್ರಾನಿಕ್ ಸಿಟಿಗೆ ರೈಲು ಸಂಚಾರ! ಇಲ್ಲಿಯ ಭೈರಿದೇವರಕೊಪ್ಪ ಬಳಿಯ ಸನಾ ಗ್ರುಪ್ ಆಫ್ ಇನ್ ಸ್ಟಿಟ್ಯೂಟ್‌ ಸಹಯೋಗದಲ್ಲಿ ಆಯೋಜಿಸಿದ್ದ ವಾಕಥಾನ್‌ನಲ್ಲಿ 650ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸುಮಾರು ನಾಲ್ಕು ಕಿ.ಮೀ. ವರೆಗೆ ಜಾಥಾ ನಡೆಸಿ ಜಾಗೃತಿ ಮೂಡಿಸಿದರು. ರ್ವಲ ಸ್ಟಶ್ಚಯಂಡರ್ಡ್ಸ್ ಡೇ ಆಚರಣೆ … Continue reading Hubballi: ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್‌!