ರೀಲ್ಸ್ ರಾಣಿ ಸೋನು ಗೌಡಗೆ ಇಂದು ಸಹ ಜೈಲೇ ಗತಿ !

ಬೆಂಗಳೂರು:- ಜಾಮೀನು ಸಿಕ್ಕರೂ ರೀಲ್ಸ್ ರಾಣಿ ಸೋನುಗೌಡಗೆ ಇಂದು ಸಹ ಜೈಲೇ ಗತಿ ಆಗಿದೆ. ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರು ಜಾಮೀನು ಪ್ರಕ್ರಿಯೆ ಪೂರ್ಣ ಮಾಡಿಲ್ಲ. ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ವದಂತಿ ಹಬ್ಬಿಸಬೇಡಿ ಎಂದ NIA! ಸಂಜೆ 7 ಗಂಟೆಯೊಳಗೆ ಜಾಮೀನು ಪ್ರತಿ ತಲುಪಬೇಕಿತ್ತು. ಆದರೆ ಇನ್ನೂ ಸಹ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಲುಪಿಲ್ಲ. ಹಾಗಾಗಿ ನಾಳೆಯವರೆಗೂ ಸೋನುಗೌಡ ಜೈಲಿನಲ್ಲೇ ಇರಲಿದ್ದು, ಪ್ರಕ್ರಿಯೆ ಪೂರ್ಣಗೊಂಡು … Continue reading ರೀಲ್ಸ್ ರಾಣಿ ಸೋನು ಗೌಡಗೆ ಇಂದು ಸಹ ಜೈಲೇ ಗತಿ !