ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಇಂದು ಜೈಲಿನಿಂದ ಬಿಡುಗಡೆ!

ಬೆಂಗಳೂರು: ರೀಲ್ಸ್ ರಾಣಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗಾಗಿ ಜೈಲಿನಿಂದ ಇಂದು ಸೋನು ಬಿಡುಗಡೆ  (Released)ಆಗಲಿದ್ದಾರೆ.   private Bus Rate: ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ: ಖಾಸಗಿ ಬಸ್ʼಗಳ ದರ ಕೇಳಿದ್ರೆ … Continue reading ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಇಂದು ಜೈಲಿನಿಂದ ಬಿಡುಗಡೆ!