ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ ನೀಡುವ ಬಗ್ಗೆ ಶೀಘ್ರ ತೀರ್ಮಾನ -ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ ನೀಡುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಅಂಗನವಾಡಿ … Continue reading ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ ನೀಡುವ ಬಗ್ಗೆ ಶೀಘ್ರ ತೀರ್ಮಾನ -ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed