ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಯಾರಿಗೆ ಯಾವ ಪ್ರಶಸ್ತಿ?

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. Rain News; ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ: ಹವಮಾನ ಇಲಾಖೆ! ಪ್ರಶಸ್ತಿಗಳ ವಿವರ ಇಂತಿದೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಚಂದ್ರಶೇಖರ ಮುಕ್ಕುಂದಿ, … Continue reading ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಯಾರಿಗೆ ಯಾವ ಪ್ರಶಸ್ತಿ?