R Ashok: ಹಸುಗಳ ಕೆಚ್ಚಲು ಕೊಯ್ದ ವಿಚಾರ: ಇದು ಜಿಹಾದಿ ಮನಸ್ಥಿತಿ ಎಂದ ಆರ್ ಅಶೋಕ್!

ಬೆಂಗಳೂರು:- ರಾಜ್ಯ ಸರ್ಕಾರವು ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಜಿಹಾದಿ ಮನಸ್ಥಿತಿ ಇದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. Hubballi: ಬಿಎನ್ ಐತಿಹಾಸಿಕ ಕ್ರಿಕೆಟ್ ಟೊರ್ನಾಮೆಂಟ್! ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಹಸುವಿನ ಮಾಲೀಕ ಆರ್‌ಎಸ್‌ಎಸ್ ಕಾರ್ಯಕರ್ತ. ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುವಿನ ಮಾಲೀಕರು … Continue reading R Ashok: ಹಸುಗಳ ಕೆಚ್ಚಲು ಕೊಯ್ದ ವಿಚಾರ: ಇದು ಜಿಹಾದಿ ಮನಸ್ಥಿತಿ ಎಂದ ಆರ್ ಅಶೋಕ್!