R Ashok: 60 ಲಕ್ಷ BPL ಕಾರ್ಡ್‌ಗಳನ್ನು ರದ್ದು ಮಾಡಲು ತಯಾರಿ; ಆರ್ ಅಶೋಕ್!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದ್ದು, 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ಮಾಡ್ಕೊಂಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಕೊಟ್ಟಿದ್ದಾರೆ. ತಾಯಿ ಮೇಲೆ ಪಲ್ಟಿಯಾಗಿದ್ದ ಆಟೋ ಎತ್ತಿದ ಮಗಳ ಶೌರ್ಯ ಮೆಚ್ಚಿದ CM ಸಿದ್ದರಾಮಯ್ಯ! ಈ ಸಂಬಂಧ ಮಾತನಾಡಿದ ಅವರು,ಗ್ಯಾರಂಟಿಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ ಇದೀಗ ಅಕ್ರಮ ಬಿಪಿಎಲ್ ಪಡಿತರದಾರರಿಗೆ ಚಾಟಿ ಬೀಸಲು ಮುಂದಾಗಿದೆ. ಇದನ್ನೇ ಈಗ ಬಿಜೆಪಿ ಅಸ್ತ್ರ ಮಾಡ್ಕೊಂಡಿದೆ. 60 ಲಕ್ಷ … Continue reading R Ashok: 60 ಲಕ್ಷ BPL ಕಾರ್ಡ್‌ಗಳನ್ನು ರದ್ದು ಮಾಡಲು ತಯಾರಿ; ಆರ್ ಅಶೋಕ್!