ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ ಸೆಟ್ ನಲ್ಲಿ ರಚಿತಾರಾಮ್ ಹುಟ್ಟುಹಬ್ಬ ಆಚರಣೆ!

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರಕ್ಕೆ ಉಡುಪಿಯಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಇಪ್ಪತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರ ಅಕ್ಟೋಬರ್ 11 ರಂದು ತೆರೆಗೆ! ರಚಿತಾರಾಮ್ ಹಾಗೂ ಮಲೈಕಾ “ಕಲ್ಟ್” ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ಉಡುಪಿ ಭಾಗದ ಚಿತ್ರೀಕರಣದಲ್ಲಿ ಝೈದ್ ಖಾನ್ ಹಾಗೂ ರಚಿತಾರಾಮ್ ಅಭಿನಯಿಸುತ್ತಿದ್ದಾರೆ. ಅಕ್ಟೋಬರ್ 3 ನಾಯಕಿ ರಚಿತಾರಾಮ್ … Continue reading ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ ಸೆಟ್ ನಲ್ಲಿ ರಚಿತಾರಾಮ್ ಹುಟ್ಟುಹಬ್ಬ ಆಚರಣೆ!