ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ!

ಮಡಿಕೇರಿ:- ಕೊಡಗಿನಲ್ಲಿ ಜನಾಂಗೀಯ ಸಂಘರ್ಷ ತಾರಕಕ್ಕೇರಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. AUS V/s IND: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್! ಕೊಡಗು ಜಿಲ್ಲೆಯಲ್ಲಿ ಜನಾಂಗೀಯ ಸಂಘರ್ಷ ತಾರಕಕ್ಕೇರಿದೆ. ದೇವಸ್ಥಾನವೊಂದರ ಉತ್ಸವ ಸಂದರ್ಭ ಸ್ಥಳೀಯ ಧಾರ್ಮಿಕ ಉಡುಪು ಧರಿಸುವ ಸಂಬಂಧ ವಿವಾದ ಬುಗಿಲೆದ್ದಿದ್ದು, ದೇವಸ್ಥಾನ ಇರುವ ಊರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್​ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ಕಟ್ಟೆಮಾಡು ದೇವಸ್ಥಾನದಲ್ಲಿ ಧಾರ್ಮಿಕ ಉಡುಪು ಧರಿಸುವ ವಿಷಯದಲ್ಲಿ ಉಂಟಾದ ವಿವಾದದಿಂದ ಜನಾಂಗೀಯ ಸಂಘರ್ಷ ಉದ್ಭವಿಸಿದೆ. ಒಂದು … Continue reading ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ!