ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!

ಬಳ್ಳಾರಿ:- 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದಲ್ಲಿ ನಡೆಯುತ್ತಿರುವ ಹೊತ್ತಲ್ಲೇ ಗಣಿನಾಡಿನಲ್ಲಿ ಇವತ್ತು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಮಾಡಲಿದೆ. Lokasabha Election: ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ರಾಹುಲ್ ಗಾಂಧಿ! ಲೋಕಸಭಾ ಚುನಾವಣೆ ಪ್ರಚಾರಕ್ಕೆ ಇವತ್ತು ಗಣಿನಾಡಿಗೆ ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದು, ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ನಡೆಯಲಿದೆ. ಸಂಜೆ 4 ಗಂಟೆಗೆ ಬಳ್ಳಾರಿ ನಗರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಡಲಿದ್ದಾರೆ. … Continue reading ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!