ಜೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌: ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ಮಾಡಿದ ಸೀನಿಯರ್ ಸ್ಟೂಡೆಂಟ್ಸ್!

ಕೊಪ್ಪಳ:– ಜೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಮಾಡಿರುವ ಸೀನಿಯರ್ ಸ್ಟೂಡೆಂಟ್ಸ್, ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ. Hubballi: ಲೇವಾದೇವಿಯಲ್ಲಿ ಗಂಗಾ ಸೊಸೈಟಿಯು ಯಶಸ್ವಿ; ಶಾಸಕ ಮಹೇಶ್ ಟೆಂಗಿನಕಾಯಿ! PU ವಿದ್ಯಾರ್ಥಿಗಳು 60ಕ್ಕೂ ಅಧಿಕ ಹೈಸ್ಕೂಲ್​ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ನಡೆಸಿದ್ದು ಕೆಲವರಿಗೆ ಮರ್ಮಾಂಗಕ್ಕೆ ಒದ್ದು ವಿಕೃತಿ ಮರೆದಿದ್ದಾರೆ ಎನ್ನಲಾಗುತ್ತಿದೆ. ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಪಾಲಕರಿಗೆ, ಶಿಕ್ಷಕರಿಗೆ … Continue reading ಜೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌: ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ಮಾಡಿದ ಸೀನಿಯರ್ ಸ್ಟೂಡೆಂಟ್ಸ್!